ನಾಗಮಂಗಲ ಗಲಭೆ, ಕಾನೂನುಗಿಂತ ಯಾರು ದೊಡ್ಡವರಲ್ಲ: ಜಿ ಪರಮೇಶ್ವರ್

Sampriya
ಶುಕ್ರವಾರ, 13 ಸೆಪ್ಟಂಬರ್ 2024 (15:47 IST)
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿಯಲ್ಲಿ ಪಟ್ಟಣ ಪೊಲೀಸ್ ಇನ್‌ಸ್ಪೆಕ್ಟರ್‌ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.

ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ‌. ವರದಿ ಬಂದ ನಂತರ ಕಾನೂನು ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ. ಕಾನೂನಿಗಿಂತ ಯಾರು ದೊಡ್ಡವರಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments