ಸಿಲಿಕಾನ್​ ಸಿಟಿಯಲ್ಲಿ ಬುಸ್​​ ಬುಸ್​​​ ನಾಗಪ್ಪ ಎಂಟ್ರಿ..!

Webdunia
ಶನಿವಾರ, 17 ಸೆಪ್ಟಂಬರ್ 2022 (19:20 IST)
ಸಿಲಿಕಾನ್ ಸಿಟಿಯಲ್ಲಿ ಇದೀಗ ಬುಸ್ ಬುಸ್ ನಾಗಪ್ಪನ ಕಾಟ ಹೆಚ್ಚಾಗಿದೆ. ಸಿಟಿ ಜನರಲ್ಲಿ ಹಾವು ಭಯ ಉಂಟು ಮಾಡ್ತಿದ್ದಾನೆ. ಮಳೆ ನಿಲ್ಲುತ್ತಿದಂತೆ ಪ್ರವಾಹ ಜಾಗದಲ್ಲಿ ಹಾವುಗಳು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಮಳೆ ಅಧಿಕವಾಗಿ ಬಂದ ಜಾಗದಲ್ಲಿ ಹಾವುಗಳು ಪ್ರತ್ಯಕ್ಷವಾಗ್ತಿವೆ. ಈ ಭಾರಿ ಅಧಿಕ ಮಳೆಯಾದ ಕಾರಣ ಕೆರೆಗಳೆಲ್ಲಾ ಕೋಡಿ ಒಡೆದಿವೆ. ಈ ಹಿನ್ನೆಲೆಯಲ್ಲಿ ಕೆರೆಯಿಂದ ಹಾವುಗಳು ಆಗಮಿಸ್ತಿದ್ದಾವೆ. ನೀರು ಕಡಿಮೆ ಆಗುತ್ತಿದ್ದದಂತೆ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗಿದ್ದು, ನಾಗಪ್ಪನನ್ನು ಕಂಡ ಜನರು ದಿಗಿಲುಗೊಂಡಿದ್ದಾರೆ. ನಾಗರ ಹಾವು, ಕೆರೆ ಹಾವು, ಕೊಳಕು ಮಂಡಲ ಹಾವುಗಳು ಹೆಚ್ಚಾಗಿ ಪತ್ತೆಯಾಗ್ತಿವೆ. ಬೆಂಗಳೂರಿನಲ್ಲಿ 8 ವಲಯಗಳಲ್ಲಿ ಹಾವುಗಳು ಪತ್ತೆಯಾಗಿದ್ದು, ಕಳೆದ ಬಾರಿಗಿಂತ ಈ ವರ್ಷ ಹೆಚ್ಚು ಹಾವುಗಳು ಪತ್ತೆಯಾಗಿವೆ. ಉರಗ ತಜ್ಞರಿಗೆ ಒಂದು ವಲಯದಿಂದ ಸುಮಾರು 20ರಿಂದ 25 ಕರೆಗಳು ಬರುತ್ತಿದೆ. ಮಳೆ ನೀರು ತುಂಬಿಕೊಂಡ ಮನೆಗಳಲ್ಲಿ ಕ್ಲೀನ್ ಮಾಡುವ ವೇಳೆ ಎಚ್ಚರ ವಹಿಸುವಂತೆ ಉರಗ ತಜ್ಞರ ಮೋಹನ್ ಸೂಚಿಸಿದ್ದಾರೆ. ಆದಷ್ಟು ಶೂ ರಾಕ್, ಟಿವಿ ಸ್ಟಾಂಡ್​​​ಗಳ ಬಳಿ ಕೈ ಇಡುವಾಗ ಜಾಗೃತೆ ವಹಿಸಲು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments