ಮಹಾಸಂಸ್ಥಾನ ಮಠದಲ್ಲಿ ನಾಗರಪಂಚಮಿ ಸಂಭ್ರಮ

Webdunia
ಸೋಮವಾರ, 5 ಆಗಸ್ಟ್ 2019 (18:40 IST)
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ  ನಾಗರಪಂಚಮಿ ಹಬ್ಬದ ಮನೆ ಮಾಡಿದೆ.

ಪ್ರಖ್ಯಾತ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಅಭಿಷೇಕ, ಹೋಮ, ವಿಶೇಷ ಪೂಜೆ ನೆರವೇರಿಸಲಾಯಿತು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು.

ನಾಗರ ಪಂಚಮಿ ಹಬ್ಬದಲ್ಲಿ ಪಾಲ್ಗೊಂಡ ಭಕ್ತರು ಧನ್ಯತಾ ಭಾವ ಮೆರೆದ್ರು. ಜಗದ್ಗುರುಗಳು ಆಶೀರ್ವಾದ ಪಡೆದುಕೊಂಡ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments