ಇಂದು ಬಿಜೆಪಿಗೆ ಸೇರ್ಪಡೆಯಾಗಲಿರುವ ಕೈ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್

Webdunia
ಮಂಗಳವಾರ, 19 ಮಾರ್ಚ್ 2019 (10:20 IST)
ಬಳ್ಳಾರಿ : ಕಾಂಗ್ರೆಸ್ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.


ವೆಂಕಟೇಶ್ ಪ್ರಸಾದ್ ಅವರು ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಉಗ್ರಪ್ಪಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.ಇದರಿಂದ ಬೇಸರಗೊಂಡಿದ್ದ ವೆಂಕಟೇಶ್ ಪ್ರಸಾದ್ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಲು ಮುಂದಾಗಿದ್ದಾರೆ.


ಲೊಕಸಭೆ ಚುನಾವಣೆಗೆ ಈ ಬಾರಿ ಬಿಜೆಪಿಯಿಂದ ವೆಂಕಟೇಶ್ ಪ್ರಸಾದ್ ಗೆ ಟಿಕೆಟ್ ನೀಡಲು ರಾಜ್ಯ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು ಈ ಹಿನ್ನಲೆಯಲ್ಲಿ ಬೆಳಗ್ಗೆ 11 ಗಂಟೆಗೆ ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಶಾಸಕ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments