Webdunia - Bharat's app for daily news and videos

Install App

ಬೆತ್ತಲೆ ಮೆರವಣಿಗೆ ಪ್ರಕರಣ: ಖಂಡನೆ

Webdunia
ಗುರುವಾರ, 13 ಜೂನ್ 2019 (18:25 IST)
ದಲಿತ ಯುವಕನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆಗಳು ಮುಂದುವರಿದಿವೆ.

ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಪ್ರತಾಪ್ ಎಂಬ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡಲಾಯಿತು.

ಗುಂಡ್ಲುಪೇಟೆಯಲ್ಲಿ ನಡೆದಿದ್ದ ಪೈಶಾಚಿಕ ಕೃತ್ಯಕ್ಕೆ ಆನೇಕಲ್ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ  ದಲಿತ ಪರ ಸಂಘಟನೆಗಳು ಕಾರ್ಯಕರ್ತರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ರು.

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿ ಆರೋಪಿಗಳನ್ನು ಬಂದಿಸುವಂತೆ ಆಗ್ರಹ ಮಾಡಿದ್ರು. ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ರು.

ಚಾಮರಾಜನಗರ ಲೋಕಸಭಾ ಸದಸ್ಯ ಶ್ರೀನಿವಾಸ್ ಪ್ರಸಾದ್ ಹಾಗೂ ದಲಿತ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನ್ಯಾಯ ಬೇಕೆಂದು ಕೂಗಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ