Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ನಲಾಪಾಡ್​​​​ ಕಿಡಿ

Webdunia
ಭಾನುವಾರ, 10 ಏಪ್ರಿಲ್ 2022 (18:16 IST)
ಬೆಂಗಳೂರಿನ ಜೆಜೆ ನಗರದ ಚಂದ್ರು ಕೊಲೆ ಪ್ರಕರಣಕ್ಕೆ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್​ ಕಿಡಿಕಾರಿದ್ದಾರೆ. ದೇಶದಲ್ಲಿ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಬೆಲೆ ಏರಿಕೆ ಮುಚ್ಚಿ ಹಾಕಲು ಕೋಮು ಗಲಭೆ ಸೃಷ್ಟಿಸ್ತಿದ್ದಾರೆ. ಹೋಮ್ ಮಿನಿಸ್ಟರ್ ಫಸ್ಟ್ ಸ್ಟ್ಯಾಂಡರ್ಡ್ ಹುಡುಗರ ತರಹ ಬೆಳಗ್ಗೆ ಒಂದು, ಸಂಜೆ ಒಂದು ಹೇಳಿಕೆ ಕೊಡುತ್ತಿದ್ದಾರೆ. ಯಾವುದೇ ಕೊಲೆ, ಹಲ್ಲೆಯಾಗಲಿ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಕೊಲೆ, ಜಗಳಗಳಿಗೆಲ್ಲ ಕಮ್ಯೂನಲ್ ಬಣ್ಣ ಕೊಡೋದು ಸರಿಯಲ್ಲ ಎಂದು ಗದಗ್​ನಲ್ಲಿ ಯುವ ಕಾಂಗ್ರೆಸ್​ ಅಧ್ಯಕ್ಷ ನಲಪಾಡ್​ ವಾಗ್ದಾಳಿ ನಡೆಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ಮುಂದಿನ ಸುದ್ದಿ
Show comments