ಗೋಮಾಂಸ ತಿನ್ನುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ: ನಳಿನ್

Webdunia
ಮಂಗಳವಾರ, 24 ಅಕ್ಟೋಬರ್ 2017 (12:30 IST)
ಮಂಗಳೂರು: ಸಿಎಂ ಸಿದ್ದರಾಮಯ್ಯ ಮೀನೂಟ ಮಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ನಳಿನ್ ಕುಮಾರ್ ಕಟೀಲ್, ಗೋಮಾಂಸ ತಿನ್ನುತ್ತೇನೆ ಎನ್ನುವ ಮುಖ್ಯಮಂತ್ರಿಯಿಂದ ಇನ್ನೇನು‌ ನಿರೀಕ್ಷಿಸಲು ಸಾಧ್ಯ? ಅವರು ದೇವಸ್ಥಾನ, ದೇವರ ಬಗೆಗಿರುವ ನಂಬಿಕೆ, ಭಾವನೆಗಳಿಗೆ ಬೆಲೆ ಕೊಡಲಿಲ್ಲ ಎಂದಿದ್ದಾರೆ.

ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಮಾಡಿದ್ದರು. ಈ ವಿಚಾರ ರಾಜ್ಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments