Webdunia - Bharat's app for daily news and videos

Install App

ಯಾತ್ರೆಯಿಂದ ದೂರ ಉಳಿದ ನಳಿನ್ ಕುಮಾರ್ ಕಟೀಲ್!

Webdunia
ಸೋಮವಾರ, 7 ನವೆಂಬರ್ 2022 (07:17 IST)
ಬೆಂಗಳೂರು : ಬಿಜೆಪಿ ಸಂಕಲ್ಪ ಯಾತ್ರೆಯಿಂದ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರ ಉಳಿದಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಕಟೀಲ್, 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. 

ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ.

ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments