Select Your Language

Notifications

webdunia
webdunia
webdunia
webdunia

ನಳಿನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಕೆ; ಅಭಿನಂದನೆ ಸಲ್ಲಿಸಿದ ಸಿಎಂ

ನಳಿನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಕೆ; ಅಭಿನಂದನೆ ಸಲ್ಲಿಸಿದ ಸಿಎಂ
ಬೆಂಗಳೂರು , ಗುರುವಾರ, 27 ಆಗಸ್ಟ್ 2020 (10:14 IST)
ಬೆಂಗಳೂರು : ನಳಿನ್ ಕುಮಾರ್ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಟ್ವೀಟರ್ ನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕಟೀಲು ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ. 1 ವರ್ಷ ಯಶಸ್ವಿಯಾಗಿ ಪೂರೈಸಿದ ಕಟೀಲುಗೆ ಅಭಿನಂದನೆ.  ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿ, ಪಕ್ಷ, ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಕ್ಕನ್ನು ಸೆಕ್ಯುರಿಟಿ ಗಾರ್ಡ್ ಆಗಿ ನೇಮಿಸಿದ ಆಸ್ಪತ್ರೆ!