Webdunia - Bharat's app for daily news and videos

Install App

ನಳಿನ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಲಿ: ಖರ್ಗೆ ಖಡಕ್ ಎಚ್ಚರಿಕೆ

Webdunia
ಶುಕ್ರವಾರ, 17 ಮೇ 2019 (16:53 IST)
ರಾಜೀವ್ ಗಾಂಧಿ ಬಗ್ಗೆ ಸಂಸದ ನಳಿನ್ ಕುಮಾರ್ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಲ್ಬುರ್ಗಿಯಲ್ಲಿ ಕಾಂಗ್ರೆಸ್ ಸಂಸದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ದೇಶದ ಐಕ್ಯತೆಗಾಗಿ ಪ್ರಾಣ ಕೊಟ್ಟ ನಾಯಕರಾಗಿದ್ದಾರೆ. ಇಂಥವರ ಬಗ್ಗೆ ಅವಹೇಳನಕಾರಿ ಹೇಳಿಕೆ ಸರಿಯಲ್ಲ. ಇಂತಹ ವಿಚಾರಧಾರೆ ಮನಸ್ಸಿನವರು ಹೆಚ್ಚಾಗುತ್ತಿರುವುದರಿಂದ ದೇಶ ದುಸ್ಥಿತಿಗೆ ಬಂದು ತಲುಪಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಾದರೂ ನಾಲಿಗೆ ಬಿಗಿ ಹಿಡಿದು ಮಾತನಾಡತಕ್ಕದ್ದು ಮಾಡಬೇಕು ಎಂದು ವಾರ್ನಿಂಗ್ ಮಾಡಿದ್ರು.
ಮಹಾತ್ಮ ಗಾಂಧಿಯವರು ಯಾರು? ಈ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟವರು. ದೇಶಕ್ಕಾಗಿ ಪ್ರಾಣಬಿಟ್ಟ ಗಾಂಧಿಜಿಯವರನ್ನು ಗುಂಡಿಟ್ಟು ಕೊಂದ ಗೋಡ್ಸೆಯನ್ನು ದೇವರು ಎನ್ನುತ್ತಿದ್ದಾರೆ.

ಒಂದು ಕಡೆ ರಾಷ್ಟ್ರಪಿತ ಅಂತ ಗಾಂಧಿ ಅವರ ಸಮಾಧಿ ಮುಂದೆ ಮೋದಿ ತೆಲೆಬಾಗುತ್ತಾರೆ. ಇನ್ನೊಂದಡೆ ಇಂತಹ ಹೇಳಿಕೆ ಕೊಡ್ತಾರೆ. ಒಳಗೊಂದು ಹೊರಗೊಂದು ಇರುವ  ಜನರಿಂದಲೇ ದೇಶಕ್ಕೆ, ಸಮಾಜಕ್ಕೆ ತೊಂದರೆ ಇದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments