ಬೈ ಎಲೆಕ್ಷನ್ ಬಳಿಕ ಕರ್ನಾಟಕ ಕಾಂಗ್ರೆಸ್ ಮುಕ್ತವಾಗುತ್ತೆ- ನಳೀನ್ ಕುಮಾರ್ ಕಟೀಲು

Webdunia
ಸೋಮವಾರ, 25 ನವೆಂಬರ್ 2019 (11:43 IST)
ಮಂಡ್ಯ : ಬೈ ಎಲೆಕ್ಷನ್ ಬಳಿಕ ಕರ್ನಾಟಕ ಕಾಂಗ್ರೆಸ್ ಮುಕ್ತವಾಗುತ್ತೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.



ರಾಕ್ಷಸಿ ಸಂಸ್ಕೃತಿಯ 2 ಪಕ್ಷಗಳು ಅಧಿಕಾರ ಹಿಡಿದಿದ್ದವು. ಹೆಚ್.ಡಿಕೆ ಪಂಚತಾರಾ ಹೋಟೆಲ್ ನಿಂದ ಅಧಿಕಾರ ಮಾಡ್ತಿದ್ರು. ಶಾಸಕರು ಮಾತನಾಡುವುದಕ್ಕೂ  ಹೆಚ್.ಡಿಕೆ ಸಿಗುತ್ತಿರಲಿಲ್ಲ. ಹೀಗಾಗಿ 17 ಶಾಸಕರು ರಾಜೀನಾಮೆ ಕೊಟ್ಟರು.


ಕೆ.ಆರ್.ಪುರಂ ಕ್ಷೇತ್ರದಲ್ಲಿ ನಂದೀಶ್ ರೆಡ್ಡಿ, ಬಸವರಾಜ್ 2 ಜೋಡೆತ್ತುಗಳನ್ನು  ಬಿಟ್ಟಿದ್ದೇವೆ. ತಾಕತ್ತಿದ್ದರೆ ಆ ಜೋಡೆತ್ತು ತಡೆಯಿರಿ ಎಂದು ಕಾಂಗ್ರೆಸ್ ನಾಯಕರಿಗೆ ನಳೀನ್ ಕುಮಾರ್ ಕಟೀಲು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ವಿರುದ್ಧ ರಣಕಹಳೆ ಮೊಳಗಿಸಿದ ಕಾಂಗ್ರೆಸ್‌: ಮನರೇಗಾ ಬಚಾವೊ ಅಭಿಯಾನಕ್ಕೆ ಸಿದ್ಧತೆ

2026ರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ

ತೈವಾನ್‌ನಲ್ಲಿ ಪ್ರಬಲ ಭೂಕಂಪ, ನೆಲಕ್ಕುರುಳಿಸಿದ ಬೃಹತ್ ಕಟ್ಟಡಗಳು

ಶಬರಿಮಲೆ: ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಆದಾಯ, ಎಷ್ಟು ಗೊತ್ತಾ

ಜಾನಪದ ಕ್ರೀಡೆ ಕಂಬಳಕ್ಕೆ ಸರ್ಕಾರ ಧನಸಹಾಯ ಮಾಡಬೇಕು: ಬಿ.ವೈ.ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments