Daily Horoscope
✕

ಡಾ.ಜಿ.ಪರಮೇಶ್ವರ್ ಮೇಲೆ ಗಂಭೀರ ಆರೋಪ ಮಾಡಿದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿ ನಲ್ಲೂರಹಳ್ಳಿ ನಾಗೇಶ್

Webdunia
ಗುರುವಾರ, 19 ಏಪ್ರಿಲ್ 2018 (18:58 IST)
ಕೃಷ್ಣರಾಜಪುರ : ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿ ನಲ್ಲೂರಹಳ್ಳಿ ನಾಗೇಶ್ ಎಂಬುವವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಮೇಲೆ ಗಂಭೀರ ಆರೋಪವೊಂದನ್ನು  ಮಾಡಿದ್ದಾರೆ.


ವೈಟ್‌ಫೀಲ್ಡ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು,’ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಣಕ್ಕಾಗಿ ಮಾರಾಟ ಮಾಡಿಕೊಂಡಿದ್ದಾರೆ. 2013ರ ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿಯವರಿಗೆ ಟಿಕೆಟ್ ನೀಡದೆ ಅವಮಾನ ಮಾಡಿತ್ತು. ಮತ್ತೊಮ್ಮೆ ದಲಿತ ವಿರೋಧಿ ನಡೆ ಮರುಕಳಿಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಣಕ್ಕಾಗಿ ಟಿಕೆಟ್ ಮಾರಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments