Webdunia - Bharat's app for daily news and videos

Install App

ಪೊಲೀಸರಿಗೆ ಕಲ್ಲು ತೂರಿ ನಮಾಜ್ : 10 ಜನರು ಅರೆಸ್ಟ್

Webdunia
ಭಾನುವಾರ, 5 ಏಪ್ರಿಲ್ 2020 (14:22 IST)
ಲಾಕ್ ಡೌನ್ ಇರೋವಾಗ ನಮಾಜ್ ಮಾಡಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿದ್ದ 10 ಜನರನ್ನು ಬಂಧನ ಮಾಡಲಾಗಿದೆ.

ಹುಬ್ಬಳ್ಳಿ ಮಂಟೂರ್ ರೋಡ್ ನಲ್ಲಿರುವ ಅರಳಿಕಟ್ಟಿ ಕಾಲೋನಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ನಮಾಜ್ ನನ್ನು ಪೊಲೀಸರು ತಡೆದಿದ್ದಾರೆ.

ಆಗ ಅಲ್ಲಿನ ಜನರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು, ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಗಾಯಗೊಂಡಿದ್ದರು. ಇದೀಗ ಕೇಸ್ ಗೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧನ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments