ಶಕ್ತಿ ಗಣಪತಿ ದೇವಸ್ಥಾನದ ಶ್ರೀನಿವಾಸ ರಾಘವಭಟ್ಟರ ತಂಡದಿಂದ ಸಿಎಂ ಕಚೇರಿ ಪೂಜೆ ಮಾಡಲಾಗಿದೆ.ಸಿದ್ದರಾಮಯ್ಯನವರೇ ಉದ್ಘಾಟಿಸಿದ್ದ ಕ್ರಸೆಂಟ್ ರಸ್ತೆಯ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಲಾಗಿದ್ದು,ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕತಿಸುತ್ತಿದ್ದಂತೆ ವಿಧಾನಸೌಧದಲ್ಲಿ ಸಿಎಂ ಬೋರ್ಡ್ ಬದಲಾವಣೆ ಮಾಡಲಾಗಿದೆ.
ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರೆ,ಉಪ ಮುಖ್ಯಮಂತ್ರಿ ಆಗಿ ಡಿಕೆಶಿವಕುಮಾರ್ ಗಂಗಾಧರ ಅಜ್ಯಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.