Webdunia - Bharat's app for daily news and videos

Install App

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾಗೆ ವಿಧಾನ ಸೌಧದಲ್ಲಿ ನೇಮ್ ಬೋರ್ಡ್ ಚೇಂಜ್

Webdunia
ಶನಿವಾರ, 20 ಮೇ 2023 (14:18 IST)
ಶಕ್ತಿ ಗಣಪತಿ ದೇವಸ್ಥಾನದ ಶ್ರೀನಿವಾಸ ರಾಘವಭಟ್ಟರ ತಂಡದಿಂದ ಸಿಎಂ ಕಚೇರಿ ಪೂಜೆ ಮಾಡಲಾಗಿದೆ.ಸಿದ್ದರಾಮಯ್ಯನವರೇ ಉದ್ಘಾಟಿಸಿದ್ದ ಕ್ರಸೆಂಟ್ ರಸ್ತೆಯ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಲಾಗಿದ್ದು,ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕತಿಸುತ್ತಿದ್ದಂತೆ ವಿಧಾನಸೌಧದಲ್ಲಿ ಸಿಎಂ ಬೋರ್ಡ್ ಬದಲಾವಣೆ ಮಾಡಲಾಗಿದೆ.
ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ  ಪ್ರಮಾಣ ವಚನ ಸ್ವೀಕಾರ ಮಾಡಿದ್ರೆ,ಉಪ ಮುಖ್ಯಮಂತ್ರಿ ಆಗಿ ಡಿಕೆಶಿವಕುಮಾರ್ ಗಂಗಾಧರ ಅಜ್ಯಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments