ನಮ್ಮ ಕುಮಾರಣ್ಣ ವೆಬ್ ಸೈಟ್ ಬಿಡುಗಡೆ

Webdunia
ಸೋಮವಾರ, 13 ಮಾರ್ಚ್ 2017 (14:20 IST)
ಬೆಂಗಳೂರು(ಮಾ.13): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬಳಸಿದ ಡಿಯಾವನ್ನೇ ಜೆಡಿಎಸ್ ಸಹ ಕರ್ನಾಟಕದಲ್ಲಿ ಬಳಸಲು ಮುಂದಾದಂತೆ ಕಾಣುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನರ ಸಂಪರ್ಕ ಸಾಧಿಸಲು ಜೆಡಿಎಸ್ ಪಕ್ಷ `ನಮ್ಮ ಕುಮಾರಣ್ಣ’ ಎಂಬ ವೆಬ್ ಸೈಟನ್ನ ಬಿಡುಗಡೆ ಮಾಡಿದೆ.

ಈ ಸಂದರ್ಭ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಜನರ ಜೊತೆ ಸಂಪರ್ಕ ಸಾಧಿಸಲು ಈ ವೆಬ್`ಸೈಟ್ ಸ್ಥಾಪಿಸಿದ್ದು, ಜನ  ಮೂಲಕ ಸಮಸ್ಯೆಗಳ ಬಗ್ಗೆ ನನ್ನ ಜೊತೆ ಚರ್ಚಿಸಬಹುದಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರುವುದೇ ನನ್ನ ಗುರಿಯಾಗಿದ್ದು, ಪತ್ರಕರ್ತರ ಜೊತೆಯೂ ಸಂಪರ್ಕದಲ್ಲಿರುತ್ತೇನೆ ಎಂದು ಹೇಳಿದ್ದಾರೆ.

ಸಾಮಾಜಿಕ ತಾಲತಾಣಗಳಾದ ಟ್ವಿಟ್ಟರ್, ಫೇಸ್ಬುಕ್, ಗೂಗಲ್ ಪ್ಲಸ್, ಯೂಟ್ಯೂಬ್ ಜೊತೆ ಈ ವೆಬ್ ಸೈಟ್ ಸಂಪರ್ಕದಲ್ಲಿರಲಿದೆ ಎಮದು ಕುಮಾರಸ್ವಾಮಿ ಹೇಳಿದ್ದಾರೆ. ತಾವು ಸಿಎಂ ಆಗಿದ್ದಾಗ ರೂಪಿಸಿದ ಜನಪರ ಕಾರ್ಯಕ್ರಮಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments