ನಮ್ಮ ಮೆಟ್ರೋ 3ನೇ ಹಂತ ಮಾರ್ಗ....!!

Webdunia
ಬುಧವಾರ, 27 ಅಕ್ಟೋಬರ್ 2021 (18:03 IST)
ಬೆಂಗಳೂರು ನಮ್ಮ ಮೆಟ್ರೋದ 3ನೇ ಹಂತದ ಯೋಜನೆಯನ್ನು ಅಂತಿಮಗೊಳಿಸಲಾಗಿದೆ.
 
42 ಕಿ.ಮೀ ಉದ್ದದ ಯೋಜನೆ ಇದಾಗಿರಲಿದೆ, ಈ ಯೋಜನೆಯಲ್ಲಿ ಉಪನಗರ ರೈಲು, ಬಸ್‌ ಡಿಪೋಗಳು ಸೇರಿದಂತೆ 9 ಕಡೆಗಳಲ್ಲಿ ಸಂಪರ್ಕ ಕಲ್ಪಿಸುತ್ತದೆ. ಇದು ತಡೆ ರಹಿತ ಸಂಪರ್ಕಕ್ಕೆ ಸಹಾಯ ಮಾಡುತ್ತದೆ.ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸಿದ್ಧಪಡಿಸಿರುವ ವರದಿ ಪ್ರಕಾರ, ಹಂತ-3 ಎರಡು ಮೆಟ್ರೋ ಕಾರಿಡಾರ್‌ಗಳನ್ನು ಹೊಂದಿರುತ್ತದೆ. ಕಾರಿಡಾರ್ 1 ಹೊರ ವರ್ತುಲ ರಸ್ತೆಯಲ್ಲಿ ಜೆಪಿನಗರದಿಂದ ಹೆಬ್ಬಾಳದವರೆಗೆ 31 ಕಿ.ಮೀ ಸಾಗಲಿದೆ.
 
ಮತ್ತು ಕಾರಿಡಾರ್ 2 ಹೊಸಹಳ್ಳಿ ಟೋಲ್‌ನಿಂದ ಕಡಬಗೆರೆವರೆಗೆ 11 ಕಿ.ಮೀ ಸಾಗಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಒಆರ್‌ಆರ್‌ ಉದ್ದಕ್ಕೂ ಇರುವ ಮಾರ್ಗವು ಜೆಪಿನಗರದಲ್ಲಿ ಮೂರು ಸೇರಿದಂತೆ 22 ನಿಲ್ದಾಣಗಳನ್ನು ಹೊಂದಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ರಾಜ್ಯಪಾಲರು ಅಧಿವೇಶನಕ್ಕೆ ಬರುತ್ತಾರೆ: ಆದರೆ ಇಲ್ಲಿದೆ ಟ್ವಿಸ್ಟ್

ಮುಂದಿನ ಸುದ್ದಿ
Show comments