Namma Metro: ಮೂರು ದಿನದಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರಯಾಣಿಕರಿಂದ ಸಂಚಾರ

Sampriya
ಭಾನುವಾರ, 8 ಡಿಸೆಂಬರ್ 2024 (15:25 IST)
ಬೆಂಗಳೂರು: ಡಿಸೆಂಬರ್ 4 ರಿಂದ 6ರ ವರೆಗೆ  ನಮ್ಮ ಮೆಟ್ರೋದಲ್ಲಿ  9,20,562ಲಕ್ಷ ಪ್ರಯಾಣಿಕರು ಸಂಚರಿಸುವ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

ಈ ಹಿಂದೆ ಆಗಸ್ಟ್‌ 14ರಂದು 9.17 ಲಕ್ಷ ಜನರು ಪ್ರಯಾಣಿಸಿದ್ದು ದಾಖಲೆಯಾಗಿತ್ತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ತೆರಳುವವರು, ಸಾಲು ಸಾಲು ರಜೆ ಇದ್ದಿದ್ದರಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿತ್ತು.

ಆದರೆ, ಶುಕ್ರವಾರ ಡಾ.ಬಿ.ಆರ್‌. ಅಂಬೇಡ್ಕರ್‌ ಪರಿನಿರ್ವಾಣ ದಿನ ಹೊರತುಪಡಿಸಿ ಬೇರೇನು ಮಹತ್ವದ ಕಾರ್ಯಕ್ರಮ ಇಲ್ಲದೇ ಇದ್ದರೂ ಭಾರಿ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿದ್ದಾರೆ.

ಶುಕ್ರವಾರ ನೇರಳೆ ಮಾರ್ಗದಲ್ಲಿ 4,39,616 ಪ್ರಯಾಣಿಕರು, ಹಸಿರು ಮಾರ್ಗದಲ್ಲಿ 3,12,248 ಜನರು ಪ್ರಯಾಣಿಸಿದ್ದರೆ, 1,67,617 ಪ್ರಯಾಣಿಕರು ಇಂಟರ್‌ಚೇಂಜ್ ಮಾಡಿ ಎರಡೂ ಮಾರ್ಗಗಳಲ್ಲಿ ಸಂಚರಿಸಿದ್ದಾರೆ. 1,091 ಜನರು ಪೇಪರ್ ಟಿಕೆಟ್ ಬಳಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಪ... ಸಿದ್ದರಾಮಯ್ಯನವರು ಚಂದ್ರನಿಗೆ ಪೂಜೆ ಮಾಡುವವರ ಜೊತೆ ಇದ್ದು ಎಲ್ಲಾ ಮರೆತಿದ್ದಾರೆ: ತೇಜಸ್ವಿ ಸೂರ್ಯ

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸತೀಶ್ ಜಾರಕಿಹೊಳಿ ಶಾಕಿಂಗ್ ರಿಯಾಕ್ಷನ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments