Daily Horoscope

ಟಿಕೆಟ್ ನೀಡಲು ಮುಂದಾದ ನಮ್ಮ ಮೆಟ್ರೋ

Webdunia
ಗುರುವಾರ, 23 ಡಿಸೆಂಬರ್ 2021 (15:03 IST)
ಟ್ರಿಪ್ ಟಿಕೆಟ್‌ಗಳನ್ನು ನೀಡುವ ಯೋಜನೆ ಜಾರಿಗೆ ತರಲು ಬೆಂಗಳೂರು ಮೆಟ್ರೋ ಮುಂದಾಗಿದೆ. ಹಾಗೂ ಸಾರ್ವಜನಿಕ ಟಿಕೆಟ್ ಕೌಂಟರ್‌ಗಳಲ್ಲಿ ಜನದಟ್ಟಣೆಯನ್ನು ತಗ್ಗಿಸಲು ಹಾಗೂ ವಿಭಿನ್ನ ಟಿಕೆಟಿಂಗ್ ಜಾರಿಗೊಳಿಸುವ ನಿಟ್ಟಿನಲ್ಲಿ ಈ ಹೊಸ ಯೋಜನೆಯನ್ನು ಪರಿಚಯಿಸುವುದು 'ನಮ್ಮ ಮೆಟ್ರೋ' ಉದ್ದೇಶವಾಗಿದೆ.ಮಾ. 2022 ರಿಂದ ಟ್ರಿಪ್ ಟಿಕೆಟ್ ಗಳು ಜಾರಿಗೆ ಬರಲಿದೆ. ಮೆಟ್ರೋ ಕಾರ್ಡ್ ಗಳ ಮಾದರಿಯಲ್ಲೇ ಇರಲಿರುವ ಟ್ರಿಪ್ ಟಿಕೆಟ್ ಗಳು 25, 50, 100 ಹೀಗೆ ನಿರ್ದಿಷ್ಟ ಟ್ರಿಪ್ ಗಳನ್ನು ಹೊಂದಿರುತ್ತವೆ. ಇದಕ್ಕಾಗಿ ಮುಂಗಡ ಪಾವತಿ ಮಾಡಬೇಕಾಗುವುದು. ಇದಕ್ಕೆ ಟ್ರಿಪ್ ದೂರದ ಮಿತಿ ಇಲ್ಲ. ಅದು ಎರಡು ಸ್ಟೇಷನ್ ಗಳ ಅಂತರ ಇರಬಹುದು ಅಥವಾ ದೂರದ ಅಂತರ ಇರಬಹುದು ಎರಡಕ್ಕೂ ಟ್ರಿಪ್ ಟಿಕೆಟ್ ಗಳು ಅನ್ವಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments