Webdunia - Bharat's app for daily news and videos

Install App

ಸಿಲಿಕಾನ್​ ಸಿಟಿಯಲ್ಲಿ ‘ನಮೋ’ ರೋಡ್​ ಶೋ

Webdunia
ಶನಿವಾರ, 6 ಮೇ 2023 (14:43 IST)
ಇಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋ ಅದ್ದೂರಿಯಾಗಿ ನಡೆದಿದ್ದು, ರಸ್ತೆಯೆಲ್ಲಾ ಕೇಸರಿಮಯವಾಗಿತ್ತು.. ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಹೊರಡಿಸಿದ್ದ ಬಜರಂಗ ದಳದ ಬ್ಯಾನ್​​ ವಿಚಾರವೇ ಬಿಜೆಪಿಗೆ ದೊಡ್ಡ ಅಸ್ತ್ರವಾಗಿದ್ದು, ಇದು ರೋಡ್​ ಶೋನಲ್ಲೂ ಅನುರಣಿಸಿತು. ಕಾಡುಮಲ್ಲೇಶ್ವರ ದೇವಸ್ಥಾನದ ಬಳಿ ಸಾವಿರಾರು ಕಾರ್ಯಕರ್ತರು ಆಂಜನೇಯನ ಮುಖವಾಡ ಧರಿಸಿ ಜೈ ಭಜರಂಗಿ.. ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ರು..ಈ ವೇಳೆ ರೋಡ್​ ಶೋನಲ್ಲಿ ಹನುಮಂತನ ಮುಖವಾಡಗಳನ್ನು ಧರಿಸಿದ ಹಲವಾರು ಜನರು ಭಾಗವಹಿಸಿದ್ದರು. ಹಿಂದುತ್ವ ಸಂಘಟನೆಯಾದ ಬಜರಂಗದಳವನ್ನು ನಿಷೇಧಿಸುವಂತೆ ಸೂಚಿಸಿದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ವಿರೋಧಿಸಲು ಬಿಜೆಪಿ ಕಾರ್ಯಕರ್ತರು ಭಗವಾನ್ ಹನುಮಂತನ ಮುಖವಾಡಗಳನ್ನು ಧರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಚಿವ ಸಂಪುಟ ವಿಸ್ತರಣೆ: ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

Karur Stampede: ಟಿವಿಕೆಯ ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಮುಂದಿನ ಸುದ್ದಿ
Show comments