ನಂದಿ ಗಿರಿಧಾಮ ರೋಪ್ ವೇ ಕಾಮಗಾರಿ ಶೀಘ್ರವೇ ಆರಂಭ

Webdunia
ಭಾನುವಾರ, 29 ಅಕ್ಟೋಬರ್ 2023 (19:15 IST)
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 3 ಕಿ.ಮೀ ಉದ್ಧದ ರೋಪ್ ವೇ ಅಳವಡಿಸಲು ಅಗತ್ಯವಿರುವ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
 
ಮಾದ್ಯಮದೊಂದಿಗೆ ಮಾತನಾಡಿದ ಅವರು ಈ ಯೋಜನೆಯನ್ನ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿ ಹಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments