Webdunia - Bharat's app for daily news and videos

Install App

ನಂದಿನಿ ಬ್ರ್ಯಾಂಡ್ ಏನ್ ಕಡಿಮೆಯಿದೆ - ಡಿಕೆಶಿ

Webdunia
ಶನಿವಾರ, 8 ಏಪ್ರಿಲ್ 2023 (18:40 IST)
ಗುಜರಾತ್​​ ಮೂಲದ ಅಮುಲ್ ವಿರುದ್ಧ ಕರ್ನಾಟಕದಲ್ಲಿ ಅಭಿಯಾನ ನಡೆಸಲಾಗುತ್ತಿರುವ ವಿಚಾರ ಕುರಿತು KPCC ಅಧ್ಯಕ್ಷ D.K. ಶಿವಕುಮಾರ್​​ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಂದಿನಿ ನಮ್ಮದು.. 80 ಲಕ್ಷ ರೈತರು ಹಸುಗಳನ್ನ ಸಾಕುತ್ತಿದ್ದಾರೆ.. ರೈತರ ಹಾಲಿಗೆ ಕಡಿಮೆ ಬೆಲೆ ಕೊಡ್ತಿದ್ದಾರೆ.. ನಂದಿನಿ ಬ್ರ್ಯಾಂಡ್ ಏನ್ ಕಡಿಮೆ ಇದೆ..ಗುಜರಾತ್​​ನಿಂದ ಬಂದು ಮಿಕ್ಸ್ ಮಾಡ್ತಿದ್ದಾರೆ.. ನಮ್ಮ ರೈತರಿಗೆ ಮೊದಲು ಬೆಲೆ ಕೊಡಬೇಕು ಎಂದು ಆಗ್ರಹಿಸಿದ್ರು. ಈ ಬಿಜೆಪಿ ಸರ್ಕಾರವನ್ನ ಕಿತ್ತು ಒಗೆಯಬೇಕು, ಸಚಿವ S.T. ಸೋಮಶೇಖರ್ ಕೈಲಿ ಏನೂ ಇಲ್ಲ, ಮಿಲ್ಕ್ ಮಿನಿಸ್ಟರ್ ಕೈಯಲ್ಲೂ ಏನೂ ಆಗ್ತಿಲ್ಲ. ಅವರೆಲ್ಲಾ ಕೈಗೆ ಬಳೆ ತೊಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments