"ಕೈ" ಒಣ ರಾಜಕೀಯಕ್ಕೆ ಕೇರಳದಲ್ಲೂ ನಂದಿನಿ ಬಲಿ

Sampriya
ಶುಕ್ರವಾರ, 7 ನವೆಂಬರ್ 2025 (15:38 IST)
Photo Credit X
ಬೆಂಗಳೂರು: ಚುನಾವಣೆಗೂ ಮುನ್ನ ನಂದಿನಿ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಟೂಲ್‌ಕಿಟ್‌ ಪ್ರಚಾರ ಪಡೆದ  ಕರ್ನಾಟಕ ಕಾಂಗ್ರೆಸ್ ಇದೀಗ ನಂದಿನಿಯನ್ನು ಸಂಪೂರ್ಣ ಮುಗಿಸಲು ಹೊರಟಿದೆ ಎಂದು ಬಿಜೆಪಿ ಸರ್ಕಾರ ಆರೋಪಿಸಿದೆ. 

ದಿಢೀರ್ ಬೆಲೆ ಏರಿಕೆ ಸಂಬಂಧ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿ ಬಿಜೆಪಿ ಪೋಸ್ಟ್ ಮಾಡಿದೆ. 

ನಂದಿನಿ ತುಪ್ಪ ಪ್ರತಿ ಲೀಟರ್‌ಗೆ ₹90 ಏರಿಕೆ
ನಂದಿನಿ ಬೆಣ್ಣೆ ಪ್ರತಿ ಕೆಜಿಗೆ ₹26 ಏರಿಕೆ
ಕೈ" ಒಣ ರಾಜಕೀಯಕ್ಕೆ ಕೇರಳದಲ್ಲೂ ನಂದಿನಿ ಬಲಿ
ಪಶು ಆಹಾರ ದರ ಶೇ. 30ರಷ್ಟು ಹೆಚ್ಚಳ 

ಹಾಲಿನ ದರ ರೈತರಿಗೆ ಕಡಿತ, ಗ್ರಾಹಕರಿಗೆ ಹೆಚ್ಚಳ
ರಾಜ್ಯಾದ್ಯಂತ ರೈತರಿಗೆ ಪ್ರತಿನಿತ್ಯವೂ ₹30 ಲಕ್ಷದಷ್ಟು ಮೋಸ
ಹೈನುಗಾರರಿಂದ ವರ್ಷಕ್ಕೆ ₹1,000 ಕೋಟಿ ಲೂಟಿ ಗುರಿ
ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿದ್ದ ನಂದಿನಿ ಮಳಿಗೆಗಳು ಎತ್ತಂಗಡಿ
ಹೈನುಗಾರಿಕೆಗೆ ಹೊಡೆತ, ಗೋಹತ್ಯೆಗೆ ಪ್ರೋತ್ಸಾಹ
ಹಾಲಿನ ಉತ್ಪನ್ನ ಮಾರುಕಟ್ಟೆ ವಿಸ್ತರಣೆಗಿಲ್ಲ ಪ್ರಯತ್ನ

ಬೆಲೆ ಏರಿಕೆಯ ಮೂಲಕ ಗ್ರಾಹಕರಿಂದ ದೂರ ಸರಿಯುತ್ತಿದೆ ನಂದಿನಿ. 


 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments