Webdunia - Bharat's app for daily news and videos

Install App

ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ

Webdunia
ಗುರುವಾರ, 30 ಮಾರ್ಚ್ 2017 (19:00 IST)
ಬಿಸಿಲ ಬೇಗೆ ನಡುವೆ ರಾಜ್ಯದ ಜನರಿಗೆ ಹಾಲಿನ ದರ ಏರಿಕೆ ಬಿಸಿ ತಟ್ಟಲಿದೆ. ಹಾಲು ಮತ್ತು ಮೊಸರಿನ ಬೆಲೆಯನ್ನ ಹೆಚ್ಚಿಸಲು ಕೆಎಂಎಫ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಾಲು ಮತ್ತು ಮೊಸರಿನ ಬೆಲೆಯಲ್ಲಿ ಲೀಟರ್`ಗೆ ತಲಾ 2 ರೂಪಾಯಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

ರಾಜ್ಯದ ರೈತರು ಬರದ ಹಿನ್ನೆಲೆಯಲ್ಲಿ ತತ್ತರಿಸುತ್ತಿದ್ದಾರೆ. ಕಷ್ಟದಲ್ಲಿ ಹೈನುಗಾರಿಕೆ ಮಾಡುತ್ತಿದ್ದು, ದರ ಏರಿಕೆಯ ಸಂಪೂರ್ಣ ಹಣವನ್ನ ರೈತರಿಗೆ ನೀಡಲಾಗುತ್ತೆ ಎಂದು ಕೆಎಂಎಫ್ ತಿಳಿಸಿದೆ.

ಬೆಲೆ ಏರಿಕೆ ಬಳಿಕ ಸಾಮಾನ್ಯ ಹಾಲಿನ ದರ 36 ರೂ.ನಿಂದ 38 ರೂ,ಗೆ ಏರಿಕೆಯಾಗಲಿದ್ದು, ಪ್ರತೀ ಲೀಟರ್ ಮೊಸರಿನ ದರ 38 ರೂ.ನಿಂದ 40 ರೂಪಾಯಿಗೆ ಏರಿಕೆಯಾಗಲಿದೆ. ಹಸಿರು ಪ್ಯಾಕೆಟ್ ಹಾಲಿನ ದರ 38 ರೂ.ನಿಂದ 40 ರೂ.ಗೆ ಏರಿಕೆಯಾಗಲಿದೆ. ಕೇಸರಿ ಪಪ್ಯಾಕೆಟ್ ಹಾಲಿನ ದರ 40 ರೂ.ನಿಂದ 42 ರೂ.ಗೆ ಏರಿಕೆಯಾಗಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments