Webdunia - Bharat's app for daily news and videos

Install App

ಹೊಸ ವರ್ಷಕ್ಕೆ ಹಾಲಿದ ದರ ಏರಿಕೆ ಶಾಕ್

Webdunia
ಶನಿವಾರ, 11 ನವೆಂಬರ್ 2023 (10:31 IST)
ಬೆಂಗಳೂರು: ಕೆಲವು ಸಮಯದ ಹಿಂದಷ್ಟೇ ಹಾಲಿನ ದರ ಏರಿಕೆಯಾಗಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿತ್ತು. ಈಗ ಮತ್ತೆ ದರ ಏರಿಕೆ ಮಾತು ಕೇಳಿಬರುತ್ತಿದೆ.

ಹೊಸ ವರ್ಷದ ಆರಂಭದಲ್ಲೇ ನಂದಿನ ಹಾಲು, ಮೊಸರು ಸೇರಿದಂತೆ ಉತ್ಪನ್ನಗಳ ದರ ಏರಿಕೆಗೆ ಸರ್ಕಾರದ ಮುಂದೆ ಹಾಲು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿವೆ.

ನಮಗೆ ನಷ್ಟವಾಗಿದೆ. ಹಾಲಿನ ದರ ಹೆಚ್ಚಳ ಮಾಡಿ ನಮಗೆ ಪರಿಹಾರ ಕೊಡಿ ಎಂದು ಹಾಲು ಒಕ್ಕೂಟಗಳು ಮುಖ್ಯಮಂತ್ರಿ ಮುಂದೆ ಪ್ರಸ್ತಾವನೆ ಸಲ್ಲಿಸಿವೆ. ಇದಕ್ಕೆ ಹೊಸ ವರ್ಷದ ಆರಂಭದಲ್ಲಿ ಒಪ್ಪಿಗೆ ಸಿಗುವ ಸಾಧ‍್ಯತೆಯಿದೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲೇ ಬೆಲೆ ಏರಿಕೆಗೆ ಸಿದ್ಧರಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments