ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಶಿವಕುಮಾರ್

Webdunia
ಸೋಮವಾರ, 10 ಏಪ್ರಿಲ್ 2023 (10:56 IST)
ಹಾಸನ : ನಂದಿನಿ ಉತ್ಪನ್ನಗಳನ್ನು ಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿ ಲಗ್ಗೆ ಇಡುತ್ತಿರುವ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
 
ಹಾಸನದ ಹೇಮಾವತಿ ಪ್ರತಿಮೆ ಬಳಿಯ ನಂದಿನಿ ಹಾಲಿನ ಕೇಂದ್ರದಲ್ಲಿ ಸುಮಾರು ಎರಡೂವರೆ ಸಾವಿರ ರೂ. ಮೌಲ್ಯದ ಉತ್ಪನ್ನಗಳನ್ನು ಖರೀದಿಸಿದ್ದಾರೆ. ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿ ಹತ್ತಾರು ಉತ್ಪನ್ನ ಖರೀದಿ ಮಾಡಿ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಹಂಚಿದ್ದಾರೆ. ನಂದಿನಿ ಕೇಂದ್ರದಲ್ಲೇ ಫ್ಲೇವರ್ಡ್ ಮಿಲ್ಕ್ ಕುಡಿದಿದ್ದಾರೆ.

ರಾಜ್ಯದಲ್ಲಿ ಅಮುಲ್ ಉತ್ಪನ್ನ ಮಾರಾಟಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ವಿಭಿನ್ನ ಹಾದಿಯಲ್ಲಿ ವಿರೋಧ ವ್ಯಕ್ತ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments