ಮಲೆಮಹದೇಶ್ವರ ದೇವರ ಸನ್ನಿಧಿಯಲ್ಲಿಯೇ ನಂಗಾನಾಚ್

Webdunia
ಮಂಗಳವಾರ, 29 ಆಗಸ್ಟ್ 2017 (17:11 IST)
ಮಲೆಮಹದೇಶ್ವರ ದೇವರ ಸನ್ನಿಧಿಯಲ್ಲಿಯೇ ನಂಗಾನಾಚ್ ಆಯೋಜಿಸಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
(ಸಾಂಕೇತಿಕ ಚಿತ್ರ)









ದೇವರ ಸನ್ನಿಧಿಯಲ್ಲಿ ನಡೆದ ಯುವತಿಯರ ನಂಗಾನಾಚ್ ಭಕ್ತರ ಹಿಡಿಶಾಪಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಗಣೇಶ ವಿಸರ್ಜನೆ ಸಂದರ್ಭದಲ್ಲಿ ದೇವಸ್ಥಾನದ ಪ್ರಾಧೀಕಾರ ಆಯೋಜಿಸಿದ ನಂಗಾನಾಚ್ ಕಾರ್ಯಕ್ರಮದಲ್ಲಿ ಯುವತಿಯರು , ಯುವಕರು ಅಶ್ಲೀಲವಾಗಿ ನರ್ತಿಸಿರುವುದು ಜನತೆಗೆ ತೀವ್ರ ಅಸಮಾಧಾನ ಮೂಡಿಸಿದೆ ಎನ್ನಲಾಗುತ್ತಿದೆ.
 
ಮಲೆಮಹದೇಶ್ವರ್ ಸನ್ನಿಧಿಯಲ್ಲಿ ಕಾರ್ಯಕ್ರಮ ಆಯೋಜಿಸಿದವರನ್ನು ಕೂಡಲೇ ಅವರನ್ನು ಸ್ಥಾನದಿಂದ ವಜಾಗಳಿಸಬೇಕು ಎಂದು ದೇವಸ್ಥಾನದ ಭಕ್ತರು ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments