ಗಾರ್ಮೆಂಟ್ಸ್​ಗಳಲ್ಲಿ ನಾರಾಯಣ ರಾಜು ಪ್ರಚಾರ

Webdunia
ಭಾನುವಾರ, 7 ಮೇ 2023 (17:30 IST)
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾರಾಯಣ ರಾಜು ಕ್ಷೇತ್ರದ ಸುತ್ತಮುತ್ತಲ ಗಾರ್ಮೆಂಟ್ಸ್‌ಗಳಿಗೆ ಭೇಟಿ ನೀಡಿ ಮತಯಾಚಿಸಿದ್ರು.. ಇನ್ನು ನಾರಾಯಣ ರಾಜು ಜೊತೆ ಜೆಡಿಎಸ್ ಯುವ ಮುಖಂಡ ರಾಜೇಂದ್ರ, ಆರ್.ಎಂ.ರಮೇಶ್ ಸೇರಿದಂತೆ ಹಲವರು ಸಾಥ್ ಕೊಟ್ರು.. ಈ ಬಾರಿ ಬದಲಾವಣೆಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಗಾರ್ಮೆಂಟ್ಸ್ ಕಾರ್ಮಿಕರಿಗೆ ಮನವಿ ಮಾಡಿದ್ರು.. ಇನ್ನು ಗಾರ್ಮೆಂಟ್ಸ್‌ ಕಾರ್ಮಿಕರ ಜೊತೆ ಮಾತನಾಡಿದ ಅಭ್ಯರ್ಥಿ ನಾರಾಯಣ ರಾಜು, ಜೆಡಿಎಸ್‌ಗೆ ಮತ ನೀಡಿ ಯಾವುದೇ ಸಮಸ್ಯೆ ಇದ್ದರೂ ಸಹ ನಾನು ನಿಮ್ಮ ಜೊತೆ ಇರುತ್ತೇನೆ ಎಂದು ಭರವಸೆ ನೀಡಿದ್ರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments