Daily Horoscope
✕

ಕಾರ್ಯಕರ್ತರಿಗೆ ಕ್ಷಮೆ ಕೇಳಿದ ನಾರಾಯಣಗೌಡ

geetha
ಗುರುವಾರ, 11 ಜನವರಿ 2024 (17:46 IST)
ಬೆಂಗಳೂರು-ಕನ್ನಡ ನಾಮಫಲಕ ಹೋರಾಟದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ರಿಲೀಸ್ ಆದ ಬಳಿಕ ನಾರಾಯಣ ಗೌಡ ತಮ್ಮ ಕಾರ್ಯಕರ್ತರ ಬಳಿ ಕ್ಷಮೆ ಕೇಳಿದ್ದಾರೆ. ಬಿಡುಗಡೆಯ ಬಳಿಕ ಫೇಸ್ ಬುಕ್ ಮೂಲಕ ಲೈವ್ ಬಂದ ಕರವೇ ಅಧ್ಯಕ್ಷ, ಆರೋಗ್ಯದ ಸಮಸ್ಯೆಯಿಂದ ಯಾರ ಜೊತೆಯೂ ಮಾತನಾಡೋಕೆ ಆಗ್ಲಿಲ್ಲ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ.

ನನ್ನ ದೇಹದ ಕೊನೆಯ ಹನಿ ರಕ್ತ ಇರುವವರೆಗೂ ಕನ್ನಡದ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಕನ್ನಡ ನಾಮಫಲಕ ಆಂದೋಲನ ಯಶಸ್ವಿಯಾಗಿದೆ. ಸರ್ಕಾರ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಕನ್ನಡಿಗರ ಜಯ, ಕರವೇಯ ಜಯ. ಕಾನೂನಿನ ಚೌಕಟ್ಟಿನೊಳಗೆ ಈ ಹೋರಾಟ ಮುಂದುವರಿಸಿಕೊಂಡು ಹೋಗಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments