ತಾಲೂಕಿನ ಜನರ ಕನಸನ್ನು ನನಸು ಮಾಡುವತ್ತ ಕೆಲಸಗಳನ್ನು ಆರಂಭಿಸುತ್ತೇನೆ- ನಾರಾಯಣಗೌಡ

Webdunia
ಸೋಮವಾರ, 9 ಡಿಸೆಂಬರ್ 2019 (11:57 IST)
ಮಂಡ್ಯ : ಕೆ. ಆರ್ ಪೇಟೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾರಾಯಣಗೌಡರು ಭರ್ಜರಿ ಗೆಲುವು ಸಾಧಿಸಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ  ನಾನು ಕೆಲಸ ಮಾಡಿದ್ದೇನೆ ಹಾಗೂ ಸಿಎಂ ಯಡಿಯೂರಪ್ಪ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿ ಕ್ಷೇತ್ರದ ಜನತೆ ಮತ ನೀಡಿದ್ದಾರೆ. ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ತಾಲೂಕಿನ ಜನರ ಕನಸನ್ನು ನನಸು ಮಾಡುವತ್ತ ಕೆಲಸಗಳನ್ನು ಆರಂಭಿಸುತ್ತೇನೆ.


ಇದೇ ವೇಳೆ ತನ್ನ ಪರ ಕೆಲಸ ಮಾಡಿದ ಸಿಎಂ, ಡಿಸಿಎಂ ಅಶ್ವತ್ ನಾರಾಯಣ , ಉಸ್ತುವಾರಿ ವಹಿಸಿಕೊಂಡ ವಿಜಯೇಂದ್ರ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಳಿ ಅಂಕಕ್ಕೆ ಅನುಮತಿ, ಪ್ರಚೋಧನೆ: ಶಾಸಕ ಅಶೋಕ್‌ ರೈಗೆ ಬಿಗ್‌ ಶಾಕ್‌

ನರೇಗಾ ನಿಲ್ಲಿಸಿದ್ರೆ ಜನ ನಿಮ್ಮನ್ನು ರಸ್ತೆಯಲ್ಲಿ ಓಡಾಡಲು ಬಿಡಲ್ಲ: ಮೋದಿಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಯಾರೋ ಒಬ್ಬ ನಾಯಕನಿಂದ ಕಾಂಗ್ರೆಸ್ ಬೆಳೆದಿದ್ದಲ್ಲ: ನಾಯಕತ್ವ ಗೊಂದಲಕ್ಕೆ ಖರ್ಗೆ ಖಡಕ್‌ ಸಂದೇಶ

ಹೊಸ ವರ್ಷಕ್ಕೆ ಮುನ್ನ ಜನರಿಗೆ ಶಾಕ್‌: ಕ್ರಿಸ್‌ಮಸ್‌ ಬೆನ್ನಲ್ಲೇ ರೈಲು ಪ್ರಯಾಣ ದರ ಏರಿಕೆ

ಗೃಹಲಕ್ಷ್ಮಿ‌ಗೆ ಕಾಯುತ್ತಿರುವ ಗೃಹಿಣಿಯರಿಗೆ ಗುಡ್‌ನ್ಯೂಸ್‌: ನಾಳೆಯಿಂದಲೇ ಖಾತೆಗಳಿಗೆ ಹಣ ವರ್ಗಾವಣೆ

ಮುಂದಿನ ಸುದ್ದಿ
Show comments