ನರೇಂದ್ರ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ

Webdunia
ಸೋಮವಾರ, 13 ಫೆಬ್ರವರಿ 2023 (06:56 IST)
ಬೆಂಗಳೂರು :  ರಾಜಭವನದಲ್ಲಿ ನಾಡಿನ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಡಿನ್ನರ್ ಸಭೆ ನಡೆಸಿದ್ದಾರೆ.

ಮೋದಿ ಜೊತೆ ಡಿನ್ನರ್ ಸಂವಾದದಲ್ಲಿ ಸಿನಿಮಾ, ಉದ್ಯಮ ಹಾಗೂ ಕ್ರೀಡಾ ವಲಯದ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ನಟ ಯಶ್, ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು,

ಅಶ್ವಿನಿ ಪುನೀತ್ ರಾಜ್ಕುಮಾರ್, ಶ್ರದ್ಧಾ ಜೈನ್, ನಿರ್ದೇಶಕ ಪ್ರಶಾಂತ್ ನೀಲ್, ಕ್ರಿಕೆಟ್ ಕ್ಷೇತ್ರದ ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ ದಂಪತಿ, ಮಯಾಂಕ್ ಅಗರ್ವಾಲ್, ಮನೀಶ್ ಪಾಂಡೆ, ಉದ್ಯಮ ವಲಯದಿಂದ ನಿತಿನ್ ಕಾಮತ್, ತರುಣ್ ಮೆಹ್ತಾ ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments