ಬೆಂಗಳೂರಲ್ಲಿ ಮತ್ತೆ ನರೇಂದ್ರ ಮೋದಿ ಕ್ಯಾಂಪೇನ್

Webdunia
ಬುಧವಾರ, 3 ಮೇ 2023 (08:29 IST)
ಬೆಂಗಳೂರು : ಕರ್ನಾಟಕ ಕಬ್ಜಾಗೆ ಕಸರತ್ತು ನಡೆಸ್ತಿರೋ ಬಿಜೆಪಿ ಪಾಳಯ ಮತ್ತೊಂದು ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದೆ.
 
ಬೆಂಗಳೂರಲ್ಲಿ ಮೊನ್ನೆಯಷ್ಟೇ ರೋಡ್ ಶೋ ನಡೆಸಿದ್ದ ಮೋದಿ ಮತ್ತೊಮ್ಮೆ ಅಖಾಡಕ್ಕೆ ಧುಮುಕುವ ಸಾಧ್ಯತೆ ಇದೆ. ಬೆಂಗಳೂರನ್ನು ಗೆಲ್ಲಲು 23 ಕ್ಷೇತ್ರಗಳನ್ನು ಕವರ್ ಮಾಡಲು ಬೃಹತ್ ರೋಡ್ ಶೋ ನಡೆಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದ್ಯಂತೆ.

ಅದು ಗುಜರಾತ್ ಚುನಾವಣೆ ಸಂದರ್ಭ. ಮತದಾನದಕ್ಕೆ ಮೂರು ದಿನ ಇರುವಾಗ ಬರೋಬ್ಬರಿ 50 ಕಿಲೋಮೀಟರ್ ರೋಡ್ ಶೋ ನಡೆಸಿ ಪಕ್ಷದ ಭಾರೀ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ರು.

ಇದೀಗ ಅಂಥಾದ್ದೇ ಪ್ರಯೋಗವನ್ನು ಕರ್ನಾಟಕದಲ್ಲಿ ಮಾಡಲು ಮೋದಿ ಪ್ಲಾನ್ ಮಾಡ್ಕೊಂಡಿದ್ದಾರೆ. ಮೇ 6ರಂದು ಅಂದರೆ ಇದೇ ಶನಿವಾರ ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ ಆಯೋಜಿಸುವ ಬಗ್ಗೆ ಇಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಚರ್ಚೆಗಳು ನಡೆದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments