Webdunia - Bharat's app for daily news and videos

Install App

ಬೆಂಗಳೂರಲ್ಲಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ

Webdunia
ಭಾನುವಾರ, 30 ಏಪ್ರಿಲ್ 2023 (13:57 IST)
ಬೆಂಗಳೂರು : ಕರ್ನಾಟಕ ಕುರುಕ್ಷೇತ್ರ ಪ್ರಚಾರ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಧುಮುಕಿದ್ದಾರೆ. ಬೆಂಗಳೂರಿನ ನೈಸ್ ರೋಡ್ ಜಂಕ್ಷನ್ನಿಂದ ಸುಮನಹಳ್ಳಿಯವರೆಗೆ ಅದ್ಧೂರಿಯಾಗಿ ರೋಡ್ ಶೋ ನಡೆಯಿತು.
 
ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 5 ಕಿ.ಮೀನಲ್ಲಿ ರೋಡ್ ಶೋ ನಡೆಸಿದರು. ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ಬಿಜೆಪಿ ಚಿಹ್ನೆ ಇರುವ ಪೇಟ ಧರಿಸಿ ಮೋದಿ ರೋಡ್ ಶೋ ನಡೆಸಿದರು.

ಮೋದಿ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಸಾಥ್ ನೀಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ರೋಡ್ ಶೋ  ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments