Select Your Language

Notifications

webdunia
webdunia
webdunia
webdunia

ಮೋದಿಗೆ ಸಾಟಿಯಾದ ಪ್ರತಿಸ್ಪರ್ಧಿಯಿಲ್ಲ: ಬಿಎಸ್ ವೈ

ಮೋದಿಗೆ ಸಾಟಿಯಾದ ಪ್ರತಿಸ್ಪರ್ಧಿಯಿಲ್ಲ: ಬಿಎಸ್ ವೈ
ಮೈಸೂರು , ಸೋಮವಾರ, 6 ಆಗಸ್ಟ್ 2018 (15:54 IST)
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರಿಗಟ್ಟಬಲ್ಲ ನಾಯಕರು ಪ್ರತಿಪಕ್ಷದಲ್ಲಿ ಇಲ್ಲ. ಕೇಂದ್ರ ಸರಕಾರ ಅಭೂತಪೂರ್ವ ಸಾಧನೆ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್.ಯಡಿಯೂರಪ್ಪ ಭವಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮುಂಬರುವ ಎಂಪಿ ಚುನಾವಣೆ ಬಳಿಕವೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಖಚಿತವಾಗಿ ಬರುತ್ತದೆ. ಬಿಜೆಪಿಗೆ ಬಹುಮತ ದೊರಕಲಿದೆ ಎಂದರು.

ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿತಗೊಳಿಸುತ್ತಿದ್ದೇವೆ. ಸಂಸದೆ ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಐದು ಮದುವೆಯಾಗಿ ಪತ್ನಿಯರಿಗೆ ವಂಚಿಸಿದ ಪಿಎಸ್ ಐ