Daily Horoscope

ಡಿಕೆ ಸುರೇಶ್ ವಿರುದ್ಧ ನರೇಂದ್ರ ಮೋದಿ ವಾಗ್ದಾಳಿ

geetha
ಬುಧವಾರ, 7 ಫೆಬ್ರವರಿ 2024 (18:31 IST)
ನವದೆಹಲಿ -ತಾವು ನೀಡಿರುವ ಗ್ಯಾರೆಂಟಿಗಳ ಭರವಸೆ ಉಳಿಸಿಕೊಳ್ಳಲು ಸಾಧ್ಯವಾಗದ ಪಕ್ಷ ಇಂದು ಬಿಜೆಪಿಯ ಗ್ಯಾರೆಂಟಿ ಬಗ್ಗೆ ಪ್ರಶ್ನಿಸುತ್ತಿದೆ ಎಂದು ಕರ್ನಾಟಕದ ಹೆಸರನ್ನು ಉಲ್ಲೇಖಿಸದೇ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರೈತರು ಮತ್ತು ಸೈನಿಕರ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಕಾಳಜಿಯಿರಲಿಲ್ಲ. ಬಡವರನ್ನು ಹಾಗೂ ಸೈನಿಕರನ್ನು ಅವಹೇಳನ ಮಾಡಿಕೊಂಡು ಹಲವು ಬಾರಿ ಹೇಳಿಕೆ ನೀಡಲಾಗಿತ್ತು ಎಂದು ಕಾಂಗ್ರೆಸ್‌ ಪಕ್ಷದ ವಿರುದ್ದ ಕಿಡಿಕಾರಿದರು.

60 ವರ್ಷಗಳ ಕಾಲ ಆಳ್ವಿಕೆ ನಡೆಸಿದ ಕಾಂಗ್ರೆಸ್‌ ಇಂದು ಹೀನಾಯ ಸ್ಥಿತಿ ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಂದನಾ ನಿರ್ಣಯದ ಬಗ್ಗೆ ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಕಾಂಗ್ರೆಸಿಗರು ಇಂದು ದೇಶ ವಿಭಜನೆಯ ಹುನ್ನಾರ ಮಾಡುತ್ತಿದ್ದಾರೆ ಎಂದು ಡಿ.ಕೆ .ಸುರೇಶ್‌ ಅವರ ಹೆಸರು ಪ್ರಸ್ತಾಪಿಸದೇ ಟಾಂಗ್‌ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments