Select Your Language

Notifications

webdunia
webdunia
webdunia
webdunia

ಫೆ. 19ರಂದು ರಾಜ್ಯಕ್ಕೆ ನರೇಂದ್ರ ಮೋದಿ ಭೇಟಿ

ಫೆ. 19ರಂದು ರಾಜ್ಯಕ್ಕೆ ನರೇಂದ್ರ ಮೋದಿ ಭೇಟಿ
ಹಾಸನ , ಮಂಗಳವಾರ, 13 ಫೆಬ್ರವರಿ 2018 (21:29 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 19ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ನರೇಂದ್ರ ಮೋದಿ ಅವರ ಭೇಟಿಯ ಸಿದ್ಧತೆ ಕಾರ್ಯಗಳು ನಡೆದಿವೆ.

ಹಾಸನದ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆ.

ನರೇಂದ್ರ ಮೋದಿ ಭೇಟಿಯ ಕಾರಣಕ್ಕೆ ಶ್ರವಣಬೆಳಗೊಳಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಈಗಾಗಲೇ ಎನ್ಎಸ್ ಜಿ ತಂಡ ಪರಿಶೀಲನೆ ನಡೆಸಿದ್ದು, ಮತ್ತೊಂದು ಸುತ್ತಿನ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅನ್ನಭಾಗ್ಯ ಇಲ್ಲವೇಕೆ- ಪರಮೇಶ್ವರ್