Daily Horoscope
✕

ಫೆ. 19ರಂದು ರಾಜ್ಯಕ್ಕೆ ನರೇಂದ್ರ ಮೋದಿ ಭೇಟಿ

Webdunia
ಮಂಗಳವಾರ, 13 ಫೆಬ್ರವರಿ 2018 (21:29 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 19ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ನರೇಂದ್ರ ಮೋದಿ ಅವರ ಭೇಟಿಯ ಸಿದ್ಧತೆ ಕಾರ್ಯಗಳು ನಡೆದಿವೆ.

ಹಾಸನದ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆ.

ನರೇಂದ್ರ ಮೋದಿ ಭೇಟಿಯ ಕಾರಣಕ್ಕೆ ಶ್ರವಣಬೆಳಗೊಳಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಈಗಾಗಲೇ ಎನ್ಎಸ್ ಜಿ ತಂಡ ಪರಿಶೀಲನೆ ನಡೆಸಿದ್ದು, ಮತ್ತೊಂದು ಸುತ್ತಿನ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಮೋದಿಗಿಂತ ಚೆನ್ನಾಗಿ ಇಂಗ್ಲಿಷ್ ಮಾತಾಡ್ತೀನಿ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ನವರಿಗೆ ಮೋದಿ ನಾಲ್ಕನೇ ಬಾರಿ ಪ್ರಧಾನಿಯಾದ್ರೆ ಎಂಬ ಭಯ: ಬಿವೈ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ದುರಹಂಕಾರಕ್ಕೆ ಜನರೇ ಮದ್ದು ಕೊಡ್ತಾರೆ: ಛಲವಾದಿ ನಾರಾಯಣಸ್ವಾಮಿ

ಎಂಥಾ ಐನಾತಿ ಇರಬೇಕು… ಸ್ವಲ್ಪ ಅಡ್ರೆಸ್ ಹೇಳಿ ಎಂದು ಮಹಿಳೆ ಬಳಿ ಬಂದ ವ್ಯಕ್ತಿ ಕೊನೆಗೆ ಮಾಡಿದ್ದೇನು: ಶಾಕಿಂಗ್ Video

ಅಪಾಯಿಂಟ್ ಮೆಂಟ್ ತಗೊಂಡು ಬಾ ಎಂದ ಐಎಎಸ್ ಅಧಿಕಾರಿಗೆ ನೀವು ಪಬ್ಲಿಕ್ ಸರ್ವೆಂಟ್ ಎಂದು ಬೆವರಿಳಿಸಿದ ವ್ಯಕ್ತಿ: ವೈರಲ್ Video

ಮುಂದಿನ ಸುದ್ದಿ
Show comments