Webdunia - Bharat's app for daily news and videos

Install App

ನರೇಂದ್ರ ಮೋದಿಯಿಂದ ಪಾರದರ್ಶಕ ಆಡಳಿತ ಎಂದ ಸಂಸದ

Webdunia
ಗುರುವಾರ, 4 ಜೂನ್ 2020 (18:43 IST)
ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತವೇ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

ಪ್ರಧಾನಿ ಅತ್ಯಂತ ಮಹತ್ವದ ನಿರ್ಧಾರ ಹಾಗೂ ಜನಪ್ರೀಯ ಯೋಜನೆ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಅದರಂತೆ ಅಭಿವೃದ್ಧಿ ಕೆಲಸಗಳು ನಡೆಸುವ ಮೂಲಕ ಎರಡನೇ ಅವಧಿಯ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ ಎಂದು ಕೊಪ್ಪಳ  ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ತ್ರಿವಳಿ ತಲಾಕ್, ಒಂದೇ ದೇಶ ಒಂದೇ ಕಾನೂನು, ಪೌರತ್ವ ತಿದ್ದುಪಡಿ ಮಾಡುವ ಮೂಲಕ ಭಾರತೀಯರಿಗೆ ತಮ್ಮ ಹಕ್ಕನ್ನು ನೀಡಿದ್ದಾರೆ. ಅಲ್ಲದೇ ರಾಮಮಂದಿರ ತೀರ್ಪು ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಿದ್ದು ಶ್ಲಾಘನೀಯ. ಕೊರೊನಾ ಮಹಾಮಾರಿ ವಿರುದ್ಧ ಕೇಂದ್ರ ಸರ್ಕಾರ ಉತ್ತಮವಾಗಿ ಹೋರಾಟ ಮಾಡಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments