ಇನ್ ಸ್ಟಾಗ್ರಾಮ್ ನಲ್ಲಿ ನರೇಂದ್ರ ಮೋದಿ ನಂ.1 ರಾಜಕಾರಣಿ

Webdunia
ಸೋಮವಾರ, 14 ಅಕ್ಟೋಬರ್ 2019 (12:57 IST)
ಸಾಮಾಜಿಕ ಜಾಲತಾಣದಲ್ಲಿ ಮುಂಚೂಣಿಯಲ್ಲಿರೋ ಇನ್ ಸ್ಟಾಗ್ರಾಮ್ ನಲ್ಲಿ ನರೇಂದ್ರ ಮೋದಿ ಜಾಗತಿಕವಾಗಿ ಹೊಸ ದಾಖಲೆ ಮಾಡಿದ್ದಾರೆ.

ಇನ್ ಸ್ಟಾಗ್ರಾಮ್ ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರೋ ಪ್ರಧಾನಿ ಮೋದಿ, ನಂಬರ್ 1 ರಾಜಕಾರಣಿಯಾಗಿ ಹೊರಹೊಮ್ಮಿ ಗಮನ ಸೆಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬರೋಬ್ಬರಿ 30 ಮಿಲಿಯನ್ (3) ಕೋಟಿ ಫಾಲೋವರ್ಸ್ ಹೊಂದಿದ್ದರೆ, ಇನ್ ಸ್ಟಾಗ್ರಾಮ್ ನಲ್ಲಿ
ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ  (2.48 ಕೋಟಿ), ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (1.49) ಕೋಟಿ ಫಾಲೋವರ್ಸ್ ಹೊಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments