ಪ್ರಧಾನಿ ನರೇಂದ್ರಮೋದಿ ವಂಶ ರಾಜಕಾರಣಿಗಳಿಗೆ ಬ್ರೇಕ್

Webdunia
ಗುರುವಾರ, 17 ಮಾರ್ಚ್ 2022 (15:15 IST)
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ವಂಶವಾದಕ್ಕೆ ಅವಕಾಶವಿಲ್ಲವೆಂದು ಸ್ಪಷ್ಟ ಸಂದೇಶ ರವಾನಿಸಲು ಕಾರಣ, ರಾಜ್ಯ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಈ ಮೂಲಕ ಗುಜರಾತ್, ಕರ್ನಾಟಕ ರಾಜ್ಯಗಳ ಚುನಾವಣೆಗೆ ಎದುರು ನೋಡುತ್ತಿರುವ ಹೊತ್ತಲ್ಲೇ ಪ್ರಾಮುಖ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ, ಪಂಚರಾಜ್ಯ ಚುನಾವಣೆ ವೇಳೆ ವಂಶವಾಹಿ ರಾಜಕಾರಣಕ್ಕೆ ಅವಕಾಶ ನೀಡಿಲ್ಲ. ಇದೀಗ ಮೋದಿ ಹೇಳಿಕೆ ಬೆನ್ನಲ್ಲೆ ರಾಜ್ಯ ಬಿಜೆಪಿ ನಾಯಕರಲ್ಲೂ ಆತಂಕ ಮನೆ ಮಾಡಿದೆ. ರಾಜ್ಯದಲ್ಲಿ ಬಿಜೆಪಿಯಲ್ಲಿ ಇಬ್ಬರು, ಮೂವರು ಟಿಕೆಟ್ ಬಯಸುವವರಿಗೆ ಟಿಕೆಟ್ ಕೈ ತಪ್ಪುವ ಆತಂಕ ಎದುರಾಗಿದೆ. ಜೊತೆಗೆ ತಮಗೆ ಟಿಕೆಟ್ ತಪ್ಪಲಿದೆಯೋ ಎಂಬ ಭಯ ಕೂಡ ಶುರುವಾಗಿದೆ.
 
ಅದರಲ್ಲೂ ಯಡಿಯೂರಪ್ಪ, ಜಾರಕಿಹೊಳಿ, ಶೆಟ್ಟರ್, ರೆಡ್ಡಿ, ನಿರಾಣಿ, ಜೊಲ್ಲೆ, ಅಪ್ಪಚ್ಚು ರಂಜನ್, ರವಿ ಸುಬ್ರಹ್ಮಣ್ಯ ಕುಟುಂಬಗಳಲ್ಲಿ ಟಿಕೆಟ್ ತಪ್ಪುವ ಚಿಂತೆ ಶುರುವಾಗಿದೆ. 2023ರ ವಿಧಾನಸಭಾ ಚುನಾವಣೆಗೆ ಟಿಕೆಟ್ ತಪ್ಪಬಹುದೆಂಬ ಆತಂಕ ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments