Daily Horoscope
✕

ವೋಟ್ ಮಾಡೋರಿಗೆ ಹೊಸ ವಿಷ್ಯ ಹೇಳಿದ ನರೇಂದ್ರ ಮೋದಿ

Webdunia
ಶನಿವಾರ, 25 ಜನವರಿ 2020 (20:33 IST)
ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಹಾಗೂ ಚುನಾವಣೆ ಆಯೋಗಕ್ಕೆ ಹೊಸ ವಿಷ್ಯ ತಿಳಿಸಿದ್ದಾರೆ.

ರಾಷ್ಟ್ರೀಯ ಮತದಾರರ ದಿನ ಆಚರಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಾಗೂ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾಗೂ ಶುಭಾಶಯ ತಿಳಿಸಿದ್ದಾರೆ.

ಚುನಾವಣೆ ಆಯೋಗಕ್ಕೂ ಕೃತಜ್ಞತೆ ಸಲ್ಲಿಸಿರೋ ಮೋದಿ, ದೇಶದಲ್ಲಿ ವ್ಯವಸ್ಥಿತವಾಗಿ ಚುನಾವಣೆ ಪ್ರಕ್ರಿಯೆ ನಡೆಸಲು ಆಯೋಗ ಶ್ರಮಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಯುವ ಮತದಾರರು ರಾಜಕೀಯದಲ್ಲಿ ಪಾಲ್ಗೊಳ್ಳಬೇಕು ಅಂತ ಮೋದಿ ಹೇಳಿದ್ದಾರೆ. ಅಂದ್ಹಾಗೆ ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಚುನಾವಣೆ ಸಾಕ್ಷರತೆ ಅನ್ನೋದು ಈ ಸಲದ ಘೋಷ ವಾಕ್ಯವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments