Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

ನರೇಂದ್ರ ಮೋದಿ ಮಂಗಳೂರಿಗೆ ಭೇಟಿ
ಮಂಗಳೂರು , ಮಂಗಳವಾರ, 23 ಆಗಸ್ಟ್ 2022 (09:53 IST)
ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಎನ್ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ.

ಮಂಗಳೂರು ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿದ್ದು, ಮಂಗಳೂರು ಪ್ರವಾಸ ಕಾರ್ಯಕ್ರಮ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.


Share this Story:

Follow Webdunia kannada

ಮುಂದಿನ ಸುದ್ದಿ

ವೀಡಿಯೋ ಕಾಲ್ ರೆಕಾರ್ಡ್ ಮಾಡಿ ಫುಲ್ ಡಿಮಾಂಡ್ ಇಟ್ಲು! ಏನಿದು ಘಟನೆ?