Webdunia - Bharat's app for daily news and videos

Install App

ದುಷ್ಕರ್ಮಿಗಳ ಬಂಧನಕ್ಕೆ ಸ್ಥಳೀಯರ ಪಟ್ಟು

Webdunia
ಶನಿವಾರ, 16 ಏಪ್ರಿಲ್ 2022 (17:28 IST)
ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹರಿದ ದುಷ್ಕರ್ಮಿಗಳನ್ನ ಬಂಧಿಸುವಂತೆ  ಸ್ಥಳಿಯರು ಪ್ರೋಟೆಸ್ಟ್ ಮಾಡಿರೋ ಘಟನೆ ಕೆರೆಗೋಡಿ ರಂಗಾಪುರ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರದಲ್ಲಿ ಅಂಬೇಡ್ಕರ್ ಜಯಂತಿ ಹಿನ್ನೆಲೆ ಅಂಬೇಡ್ಕರ್  ರವರ ಫ್ಲೇಕ್ಸ್  ಅಳವಡಿಸಲಾಗಿತ್ತು ಆದ್ರೆ ದುಷ್ಕರ್ಮಿಗಳು ತಡರಾತ್ರಿ ಫ್ಲೇಕ್ಸ್ ಹರಿದು ಹಾರಿದುಹಾಕಿದ್ದಾರೆ. ಇದು ಸಂವಿಧಾನ ಶಿಲ್ಪಿಗೆ ಮಾಡಿರೋ ಅಪಮಾನ ಹೀಗಾಗಿ ಈ ದುಕೃತ್ಯ ಮಾಡಿದವರನ್ನ ಕೂಡಲೇ ಬಂಧಿಸುವಂತೆ ಸ್ಥಳಿಯರು ಆಗ್ರಹಿಸುತ್ತಿದ್ದು ಫ್ಲೇಕ್ಸ್ ಮುಂದೆಯೇ  ಕುಳಿತಿರುವ ಸ್ಥಳೀಯರು ಪ್ರತಿಭಟನೆಗೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments