Daily Horoscope
✕

ಆಂಟಿ ಜೊತೆ ನಾಟಿ ಸ್ವಾಮಿ ಚಾಟ್, ವಿಡಿಯೋ ಕಾಲಿಂಗ್

Webdunia
ಬುಧವಾರ, 18 ಸೆಪ್ಟಂಬರ್ 2019 (14:46 IST)
ಆಂಟಿಯೊಬ್ಬಳ ಜತೆ ಕಾಮಿಸ್ವಾಮಿಯೊಬ್ಬರು ನಡೆಸಿರೋ ವಿಡಿಯೋ ಕಾಲ್, ಚಾಟಿಂಗ್ ಭಾರಿ ಸದ್ದು ಮಾಡುತ್ತಿದೆ.ಯಾದಗಿರಿ ಜಿಲ್ಲೆಯ ಕಾಮಿಸ್ವಾಮೀಯ ಕಾಮ ಪುರಾಣ ಒಂದು ಸದ್ಯ ಭಾರಿ ಸುದ್ದಿಯಲ್ಲಿದೆ.  ಸುರಪುರ ತಾಲೂಕಿನ ಹುಣಸಿಹೊಳಿ ಗ್ರಾಮದ ಪ್ರಸಿದ್ಧ ಕಣ್ವಮಠ ಪೀಠಾಧಿಪತಿ ಶ್ರೀ 1008 ವಿದ್ಯಾವಾರೀಧಿತೀರ್ಥ ಸ್ವಾಮೀಜಿಯ ಅಕ್ರಮ ಸಂಬಂಧ ಬಟಾ ಬಯಲಾಗಿದೆ.

ಸ್ವಾಮೀಜಿ ಮೈಸೂರು ಮೂಲದ ನಂದಿನಿ ಎಂಬುವರ ಜೊತೆ ಅಸಭ್ಯಕರವಾಗಿ ವಾಟ್ಸ್ ಆಪ್ ನಲ್ಲಿ ಚಾಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಮಹಿಳೆ ಜೊತೆ ಸ್ವಾಮೀಜಿ ನಡೆಸಿರುವ ಚಾಟಿಂಗ್ ನ ಫೋಟೋಗಳು, ವೀಡಿಯೋಗಳು ಮತ್ತು ಕಾಲ್ ರೆಕಾರ್ಡ್ ಅನಾಮಧೇಯ ವ್ಯಕ್ತಿಗಳಿಂದ ಹೊರ ಬಂದಿವೆ.

ಅಲ್ಲದೆ ಈ ಸ್ವಾಮೀಜಿಗೆ ಈಗಾಗಲೇ ಎರಡು ಮದುವೆ ಆಗಿದ್ದು, ಮಕ್ಕಳು ಸಹ ಇದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ ಹಲವು ಜಿಲ್ಲೆಗಳಲ್ಲಿರುವ ಕಣ್ವ ಮಠದ ಆಸ್ತಿಯನ್ನು, ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಸಹ ಇವರ ಮೇಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

ಮುಂದಿನ ಸುದ್ದಿ