Webdunia - Bharat's app for daily news and videos

Install App

ಮುಂದಿನ ಎರಡು ವರ್ಷಗಳಲ್ಲಿ ನಕ್ಸಲ್‌ ಮುಕ್ತ ದೇಶವಾಗುತ್ತದೆ: ಅಮಿತ್‌ ಶಾ

sampriya
ಭಾನುವಾರ, 26 ಮೇ 2024 (15:09 IST)
Photo By X
ನವದೆಹಲಿ: ಮುಂದಿನ ಎರಡು ವರ್ಷಗಳಲ್ಲಿ ದೇಶದಲ್ಲಿರುವ ನಕ್ಸಲ್‌ ಸಮಸ್ಯೆಯನ್ನು ನಿರ್ಮೂಲನೆ ಮಾಡುತ್ತೇವೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.

ಅವರು ಎಎನ್‌ಎ ಜತೆ ಶನಿವಾರ ಮಾತನಾಡಿ, ಪ್ರಸ್ತುತ ಛತ್ತೀಸಗಢ ರಾಜ್ಯದ ಒಂದು ಸಣ್ಣ ಪ್ರದೇಶವನ್ನು ಹೊರತುಪಡಿಸಿದರೆ ದೇಶದಲ್ಲಿ ನಕ್ಸಲ್‌ ಪಿಡುಗು ಇಲ್ಲ, ಎರಡು ಮೂರು ವರ್ಷಗಳಲ್ಲಿ ಈ ಸಮಸ್ಯೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ ಎಂದು ಹೇಳಿದರು. 

ಸದ್ಯ ಜಾರ್ಖಂಡ್‌ ನಕ್ಸಲ್‌ನಿಂದ ಸಂಪೂರ್ಣವಾಗಿ ಮುಕ್ತವಾಗಿದ್ದು, ಹಾಗೆಯೇ ಬಿಹಾರ, ಒಡಿಶಾ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲಿ ಸಹ ಮುಕ್ತವಾಗಲಿದೆ. ಇದೀಗ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳು ಸಹ ನಕ್ಸಲ್‌ನಿಂದ ಮುಕ್ತಿಪಡೆದಿವೆ ಎಂದು ಹೇಳಿದರು.

ಐದು ತಿಂಗಳ ಹಿಂದೆ ಛತ್ತೀಸಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ರಾಜ್ಯವನ್ನು ನಕ್ಸಲ್‌ನಿಂದ ಮುಕ್ತಗೊಳಿಸುವ ಕೆಲಸ ಆರಂಭವಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments