Webdunia - Bharat's app for daily news and videos

Install App

ಎನ್. ಸಿ. ಬಿ. ದಾಳಿ ಅಪಾರ ಮಾದಕ ವಸ್ತು ಪತ್ತೆ

Webdunia
ಭಾನುವಾರ, 13 ಮಾರ್ಚ್ 2022 (16:38 IST)
ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ನ್ಯೂಜಿಲ್ಯಾಂಡ್ ಗೆ ಅಕ್ರಮವಾಗಿ ಸಾಗಟ ಮಾಡುತ್ತಿದ್ದ ಸಿಂಥಟಿಕ್ ಡ್ರಗ್ಸ್ ಅನ್ನ ವಶಕ್ಕೆ ಪಡೆಯಲಾಗಿದೆ. 1 ಕೆಜಿ 970 ಗ್ರಾಂ ಸ್ಯೂಡೋಫೆಡ್ರಿನ್ ಡ್ರಗ್ಸ್ ಪತ್ತೆಯಾಗಿದ್ದು, ಕೋರಿಯರ್ ಕಚೇರಿಯಿಂದ ನ್ಯೂಜಿಲ್ಯಾಂಡ್ ಗೆ ಆರೋಪಿಗಳು ರವಾನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ದಕ್ಷಿಣ ಆಫ್ರಿಕಾದ ಪ್ರಜೆ ಮತ್ತು ಸ್ಥಳೀಯ ವ್ಯಕ್ತಿಯ ಬಂಧನ ಮಾಡಲಾಗಿದೆ. ಗುಪ್ತಚರ ಅಧಿಕಾರಿಗಳ ಮಾಹಿತಿ‌ ಹಿನ್ನಲೆಯಲ್ಲಿ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೋರಿಯರ್ ಮುಖಾಂತರ ನ್ಯೂಜಿಲ್ಯಾಂಡ್ ಗೆ ಕಳಿಸಲಾಗುತ್ತಿದ್ದ ಡ್ರಗ್ ಮೆಟಾಲಿಕ್ ವೈರ್ ಗಳನ್ನ ಸುತ್ತಿಡುವ ಮೆಟಲ್ ಹಿಂದೆ ಬಚ್ಚಿಟ್ಟು ಪಾರ್ಸಲ್ ರೆಡಿ ಮಾಡಿದ್ದ ಪೆಡ್ಲರ್ ಗಳು. ಸದ್ಯ ವೈರ್ ಮೆಟಲ್ ವಶಕ್ಕೆ ಪಡೆದು ಎನ್ ಸಿ ಬಿ ಅಧಿಕಾರಿಗಳು ಇಬ್ಬರನ್ನ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ