ಮಾಜಿ ಸಿಎಂ ಬಿಎಸ್ ವೈ ಮನೆ ಬಳಿ ಭೀಕರ ಅಪಘಾತ: ಮಹಿಳೆ ಆಸ್ಪತ್ರೆಗೆ

Webdunia
ಭಾನುವಾರ, 15 ಆಗಸ್ಟ್ 2021 (21:03 IST)
ಕುಡಿದ ಮತ್ತಿನಲ್ಲಿ ಯುವಕರು ಚಲಾಯಿ ಸುತ್ತಿದ್ದ ಕಾರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸದ ಬಳಿ ದಂಪತಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.
ಕಾರಿನಲ್ಲಿ ಇದ್ದ ಇಬ್ಬರು ಯುವಕರು ಕುಡಿದು ವಾಹನ ಚಲಾಯಿಸುವ ಮೂಲಕ ಅವಾಂತರ ಸೃಷ್ಟಿಸಿದ್ದು, ಬೈಕ್ ನಲ್ಲಿದ್ದ ಪತ್ನಿ ತೀವ್ರವಾಗಿ ಗಾಯಗೊಂಡಿದ್ದು, ಪತಿ ಹಾಗೂ ಮಗು ಪಾರಾಗಿದ್ದಾರೆ ಎನ್ನಲಾಗಿದೆ.
ದ್ವಿಚಕ್ರ ವಾಹನದಲ್ಲಿ ಚಲಾಯಿಸುತ್ತಿದ್ದ ಕುಟುಂಬದ ಮೇಲೆ ಕಾರು ಹರಿದಿದ್ದು, ನಂತರ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪತ್ನಿಗೆ ಕಾಲು ಮುರಿದಿದೆ ಎನ್ನಲಾಗಿದೆ. ಮಗು, ಅಪ್ಪ ಆರೋಗ್ಯವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments