ಡಿಸಿಯ ವರದಿ ಪಡೆದ ಬಳಿಕ ಅಗತ್ಯ ತೀರ್ಮಾನ : ಬೊಮ್ಮಾಯಿ

Webdunia
ಬುಧವಾರ, 9 ನವೆಂಬರ್ 2022 (08:56 IST)
ಚಿತ್ರದುರ್ಗ :  ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಮಠದ ಭಕ್ತರು ಸಲ್ಲಿಸಿದ್ದಾರೆ. ಆ ವಿಚಾರದಲ್ಲಿ ಕಂದಾಯ ಇಲಾಖೆಯಿಂದ ಡಿಸಿಯ ವರದಿ ಪಡೆದ ಬಳಿಕ ಅಗತ್ಯ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
 
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಪೂರ್ವದಲ್ಲಿ ಮಠದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದೇವೆ. ಆ ವರದಿ ಬಂದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಾಜಿ ಸಿಎಂ ಯಡಿಯೂರಪ್ಪ ಮುರುಘಾಶ್ರೀ ಪ್ರಕರಣದ ಬಗ್ಗೆ ಅಕ್ಷಮ್ಯ ಅಪರಾದವೆಂದಿದ್ದಾರೆಂದು ಸಿಎಂಗೆ ಪ್ರಶ್ನಿಸಿದಾಗ, ಮುರುಘಾ ಶ್ರೀ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಾಗಿ ಅದರ ಬಗ್ಗೆ ವ್ಯಾಖ್ಯಾನ ಮಾಡುವುದಿಲ್ಲ. ಆ ವಿಚಾರದಲ್ಲಿ ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments