Daily Horoscope
✕

ಅಭಿವೃದ್ಧಿ ಬೇಕಾ ಅಥವಾ ಪ್ರಚೋದನಕಾರಿ ಮಾತುಗಳು ಬೇಕಾ?

geetha
ಶನಿವಾರ, 17 ಫೆಬ್ರವರಿ 2024 (20:21 IST)
ಮಂಗಳೂರು: ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ   ಆರೋಗ್ಯ  ಸಚಿವ ದಿನೇಶ್ ಗುಂಡೂರಾವ್ ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಸರ್ಕಾರ ನಮ್ಮದು. ಒಳ್ಳೆಯ ಕೆಲಸ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ  ಮುಂದೆ ಹೆಜ್ಜೆ ಇಡುತ್ತಿದ್ದಾರೆ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಪಾಧನೆ ಮಾಡುತ್ತಿದ್ದಾರೆ ಎಂದರು.ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಮಂಗಳೂರಿಗನ್ನು ಪ್ರಶ್ನೆ ಮಾಡುತ್ತೇವೆ ಎಂದು ಆರೋಗ್ಯ  ಸಚಿವ ದಿನೇಶ್ ಗುಂಡೂರಾವ್  ಹೇಳಿದ್ದಾರೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಬದಲಾವಣೆ ಆಗುತ್ತದೆ. ಜನರಿಗೂ ಇದನ್ನು‌ ನೋಡಿ‌ನೋಡಿ‌ ಅವರಿಗೂ ಸಾಕಾಗಿ ಹೋಗಿದೆ. ಬರೀ ಧರ್ಮ, ಜಾತಿ, ಸ್ವಾರ್ಥ, ಪ್ರಚೋದನಕಾರಿ ಮಾತು ಇದೇ ಅಗಿದೆ. ಈ ಬಗ್ಗೆ ಜನರಿಗೆ ಅರ್ಥವಾಗುವ ರೀತಿ ನಾವು ಪ್ರಚಾರ ಮಾಡುತ್ತೇವೆ. ನಿಮಗೆ ಅಭಿವೃದ್ಧಿ, ಶಾಂತಿ, ನೆಮ್ಮದಿ ಬೇಕಾ ಅಥವಾ ಪ್ರಚೋದನೆ ಮಾತುಗಳನ್ನೇ ಕೇಳಿಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಜನರ ಮುಂದಿಡುತ್ತೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
 
ಬಿಜೆಪಿ ನಾಯಕರು ಬಾಯಿಬಿಟ್ಟರೆ ಬರೀ ಸುಳ್ಳೆ ಎಂದು ಕಿಡಿಕಾರಿದ ದಿನೇಶ್‌ ಗುಂಡೂರಾವ್‌, ಕೇವಲ ಪ್ರಚೋದನೆ ಮಾಡುವುದೇ ಬಿಜೆಪಿಯವರ ಅಭ್ಯಾಸ ಆಗಿದೆ. ಹಿಂದೂಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೊಂಡೆ ರಾಜಕಾರಣ ಮಾಡುತ್ತಿದೆ ಎಂದು ಕಿಡಿ ಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments