Webdunia - Bharat's app for daily news and videos

Install App

ಕ್ವಾಟ್ಲೆ ಸತೀಶ್ ಈಗ ಫುಲ್ ಖುಷ್ ಯಾಕೆ ಗೊತ್ತಾ?

Webdunia
ಬುಧವಾರ, 3 ಅಕ್ಟೋಬರ್ 2018 (15:13 IST)
ಕ್ವಾಟ್ಲೆ ಸತೀಶನ ಜೀವನದಲ್ಲಿ ಶ್ರೇಷ್ಠವಾದ ಘಟನೆ ನಡೆದಿದೆ. ಈ ಕಾಕತಾಳೀಯ ಘಟನೆಯಿಂದ ಹೆಮ್ಮೆ ಪಡುವಂತಾದ ಸತೀಶ್ ನಿನಾಸಂ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ರೆಬಲ್ ಸ್ಟಾರ್ ಅಂಬರೀಶ್ ಕಟೌಟ್ ಪಕ್ಕದಲ್ಲೇ ತನ್ನ ಕಟೌಟ್ ನಿಂತಿರುವುದಕ್ಕೆ ಹೆಮ್ಮೆ ಪಡುತ್ತಿರುವ ಸತೀಶ್, ಇದೊಂದು ರೀತಿ‌ಯ  ಕಾಕತಾಳೀಯ. ಅಂಬಿ ಅಣ್ಣನ, ಅಂಬಿ ನಿನಗೆ ವಯಸ್ಸಾಯ್ತೋ ಚಿತ್ರ ಮಂಡ್ಯದ ಸಿದ್ದಾರ್ಥ ಚಿತ್ರಮಂದಿರದಲ್ಲಿ ಬಿಡುಗೆಡಯಾಗಿದ್ದರೆ, ಪಕ್ಕದ ಸಂಜಯ ಚಿತ್ರಮಂದಿರದಲ್ಲಿ ನನ್ನ ಅಯೋಗ್ಯ ಚಿತ್ರ ಪ್ರದರ್ಶನ ಕಾಣುತ್ತಿದೆ. ನನ್ನದು 50ನೇ ದಿನ.

ಇದಲ್ಲವೇ ಹೆಮ್ಮೆಯ ವಿಷಯ, ಒಂದು ಕಾಲದಲ್ಲಿ ಅಂಬರೀಶ್ ಅವರ ಚಿತ್ರಕ್ಕಾಗಿ ಟಿಕೆಟ್ ಗೆ ಕ್ಯೂನಲ್ಲಿ ಅದೇ ಚಿತ್ರಮಂದಿರದಲ್ಲಿ ನಿಂತಿದ್ದೆ. ಇಂದು ಅವರ ಕಟೌಟ್ ಪಕ್ಕದಲ್ಲೇ ನನ್ನದು ಒಂದು ಕಟೌಟ್ ನಿಂತಿದೆ. ಇದೊಂದು ನನ್ನ ವೃತ್ತಿ ಬದುಕಿನಲ್ಲೇ ಶ್ರೇಷ್ಠವಾದದ್ದು. ಅವರ ಜೊತೆ ಅಭಿನಯಿಸೋ ಹಂಬಲ ಇನ್ನು ಇದೆ. ಅವರ ಆಶೀರ್ವಾದ ‌ನಮ್ಮ ಜೊತೆಗಿದೆ. ಈ ವಾರ ನೋಡುವೆ‌ ಅಂಬಿ ನಿನಗೆ ವಯಸ್ಸಾಯ್ತೋ. ನೀವೆಲ್ಲರೂ ನೋಡಿ ಅಂತ ತಮ್ಮ‌ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಮೂರು ಜಿಲ್ಲೆಗೆ ಭಾರೀ ಮಳೆ ನಿರೀಕ್ಷೆ

ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments